ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿ ಪಡಿಸಿದನು.

Genesis 26:12

Isaac sowed seed in that land, and that year he harvested a hundred times as much as he had sown, because the Lord blessed him.